caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 189

ಮಕ್ಕಾ · ಅವತರಣ ಕ್ರಮ 39 · 7:189

هُوَ ٱلَّذِى خَلَقَكُم مِّن نَّفْسٍ وَٰحِدَةٍ وَجَعَلَ مِنْهَا زَوْجَهَا لِيَسْكُنَ إِلَيْهَا فَلَمَّا تَغَشَّىٰهَا حَمَلَتْ حَمْلًا خَفِيفًا فَمَرَّتْ بِهِۦ فَلَمَّآ أَثْقَلَت دَّعَوَا ٱللَّهَ رَبَّهُمَا لَئِنْ ءَاتَيْتَنَا صَٰلِحًا لَّنَكُونَنَّ مِنَ ٱلشَّٰكِرِينَ

Kannada Translation - Hamza Buturನಿಮ್ಮನ್ನು ಒಂದೇ ದೇಹದಿಂದ ಸೃಷ್ಟಿಸಿದವನು ಅವನೇ. ನಂತರ ಅವನಿಂದ ಅವನ ಪತ್ನಿಯನ್ನು ಸೃಷ್ಟಿಸಿದನು—ಅವನು ಅವಳಿಂದ ನೆಮ್ಮದಿ ಪಡೆಯುವುದಕ್ಕಾಗಿ. ನಂತರ ಅವನು ಅವಳೊಡನೆ ಸೇರಿದಾಗ ಅವಳು ಹಗುರವಾದ ಗರ್ಭ ಧರಿಸಿ, ನಂತರ ಅದರೊಂದಿಗೆ ಮುಂದುವರಿದಳು. ಅವಳ ಭಾರವು ಹೆಚ್ಚಾದಾಗ (ಹೆರಿಗೆ ನೋವು ಗೋಚರಿಸಿದಾಗ) ಅವರಿಬ್ಬರೂ ಅವರ ಪರಿಪಾಲಕನಾದ ಅಲ್ಲಾಹನನ್ನು ಕರೆದು ಪ್ರಾರ್ಥಿಸಿದರು: “ನೀನು ನಮಗೆ ನೀತಿವಂತ ಮಗುವನ್ನು ನೀಡಿದರೆ ನಾವು ಖಂಡಿತ ನಿನಗೆ ಆಭಾರಿಯಾಗುವೆವು.”
Looking for a topic? Try the meaning search — your question is scanned across all 6,236 verses.
ಭಾಷೆ — 70