وَيَٰٓـَٔادَمُ ٱسْكُنْ أَنتَ وَزَوْجُكَ ٱلْجَنَّةَ فَكُلَا مِنْ حَيْثُ شِئْتُمَا وَلَا تَقْرَبَا هَٰذِهِ ٱلشَّجَرَةَ فَتَكُونَا مِنَ ٱلظَّٰلِمِينَ
Kannada Translation - Hamza Butur“ಓ ಆದಮ್! ನೀವು ಮತ್ತು ನಿಮ್ಮ ಪತ್ನಿ ಸ್ವರ್ಗದಲ್ಲಿ ವಾಸಿಸಿರಿ. ಅಲ್ಲಿ ನೀವುಇಚ್ಛಿಸುವ ಎಲ್ಲಾ ಕಡೆಗಳಿಂದಲೂ ತಿನ್ನಿರಿ. ಆದರೆ ಈ ಮರದ ಸಮೀಪಕ್ಕೆ ಹೋಗಬೇಡಿ. ಹೋದರೆ ನೀವು ಅಕ್ರಮಿಗಳಾಗಿ ಬಿಡುವಿರಿ.”