caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 190

ಮಕ್ಕಾ · ಅವತರಣ ಕ್ರಮ 39 · 7:190

فَلَمَّآ ءَاتَىٰهُمَا صَٰلِحًا جَعَلَا لَهُۥ شُرَكَآءَ فِيمَآ ءَاتَىٰهُمَا فَتَعَٰلَى ٱللَّهُ عَمَّا يُشْرِكُونَ

Kannada Translation - Hamza Buturಅವನು ಅವರಿಗೆ ನೀತಿವಂತ ಮಗುವನ್ನು ನೀಡಿದಾಗ, ಅವನು ಅವರಿಗೆ ನೀಡಿದ್ದರಲ್ಲಿಯೇ ಅವರು ಅವನಿಗೆ ಸಹಭಾಗಿಗಳನ್ನು ನಿಶ್ಚಯಿಸಿದರು. ಅವರು ಮಾಡುವ ಸಹಭಾಗಿತ್ವದಿಂದ ಅಲ್ಲಾಹು ಎಷ್ಟೋ ಉನ್ನತನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70