أَيُشْرِكُونَ مَا لَا يَخْلُقُ شَيْـًٔا وَهُمْ يُخْلَقُونَ
Kannada Translation - Hamza Buturಯಾವುದೇ ವಸ್ತುವನ್ನು ಸೃಷ್ಟಿಸದವರನ್ನೋ ಅವರು ಅಲ್ಲಾಹನಿಗೆ ಸಹಭಾಗಿಯನ್ನಾಗಿ ಮಾಡುವುದು? (ವಾಸ್ತವವಾಗಿ) ಅವರೇ ಸೃಷ್ಟಿಗಳಾಗಿದ್ದಾರೆ.
أَيُشْرِكُونَ مَا لَا يَخْلُقُ شَيْـًٔا وَهُمْ يُخْلَقُونَ