وَلَا يَسْتَطِيعُونَ لَهُمْ نَصْرًا وَلَآ أَنفُسَهُمْ يَنصُرُونَ
Kannada Translation - Hamza Buturಅವರಿಗೆ ಯಾವುದೇ ಸಹಾಯವನ್ನು ಮಾಡಲು ಆ ದೇವರುಗಳಿಗೆ ಸಾಧ್ಯವಿಲ್ಲ. ಸ್ವಯಂ ಅವರಿಗೂ ಅವರು ಸಹಾಯ ಮಾಡುವುದಿಲ್ಲ.
وَلَا يَسْتَطِيعُونَ لَهُمْ نَصْرًا وَلَآ أَنفُسَهُمْ يَنصُرُونَ