وَإِن تَدْعُوهُمْ إِلَى ٱلْهُدَىٰ لَا يَتَّبِعُوكُمْ سَوَآءٌ عَلَيْكُمْ أَدَعَوْتُمُوهُمْ أَمْ أَنتُمْ صَٰمِتُونَ
Kannada Translation - Hamza Buturನೀವು ಅವರನ್ನು ಸನ್ಮಾರ್ಗಕ್ಕೆ ಕರೆದರೆ ಅವರು ನಿಮ್ಮನ್ನು ಅನುಸರಿಸುವುದಿಲ್ಲ. ನೀವು ಅವರನ್ನು ಕರೆದರೂ ಅಥವಾ ಕರೆಯದೆ ಮೌನವಾಗಿದ್ದರೂ ನಿಮಗೆ ಸಂಬಂಧಿಸಿದಂತೆ ಅವೆರಡೂ ಸಮಾನವಾಗಿವೆ.