caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 194

ಮಕ್ಕಾ · ಅವತರಣ ಕ್ರಮ 39 · 7:194

إِنَّ ٱلَّذِينَ تَدْعُونَ مِن دُونِ ٱللَّهِ عِبَادٌ أَمْثَالُكُمْ فَٱدْعُوهُمْ فَلْيَسْتَجِيبُوا۟ لَكُمْ إِن كُنتُمْ صَٰدِقِينَ

Kannada Translation - Hamza Buturನೀವು ಅಲ್ಲಾಹನನ್ನು ಬಿಟ್ಟು ಯಾರನ್ನು ಕರೆದು ಪ್ರಾರ್ಥಿಸುತ್ತೀರೋ ಅವರು (ಆ ದೇವರುಗಳು) ನಿಶ್ಚಯವಾಗಿಯೂ ನಿಮ್ಮಂತಹ ಸೃಷ್ಟಿಗಳಾಗಿದ್ದಾರೆ. ಅವರನ್ನು ಕರೆದು ಪ್ರಾರ್ಥಿಸಿರಿ; ಅವರು ನಿಮಗೆ ಉತ್ತರ ನೀಡುತ್ತಾರೋ ನೋಡೋಣ. ನೀವು ಸತ್ಯವಂತರಾಗಿದ್ದರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70