caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 195

ಮಕ್ಕಾ · ಅವತರಣ ಕ್ರಮ 39 · 7:195

أَلَهُمْ أَرْجُلٌ يَمْشُونَ بِهَآ أَمْ لَهُمْ أَيْدٍ يَبْطِشُونَ بِهَآ أَمْ لَهُمْ أَعْيُنٌ يُبْصِرُونَ بِهَآ أَمْ لَهُمْ ءَاذَانٌ يَسْمَعُونَ بِهَا قُلِ ٱدْعُوا۟ شُرَكَآءَكُمْ ثُمَّ كِيدُونِ فَلَا تُنظِرُونِ

Kannada Translation - Hamza Buturಅವರಿಗೆ ನಡೆಯಲು ಸಾಧ್ಯವಾಗುವ ಕಾಲುಗಳಿವೆಯೇ? ಅವರಿಗೆ ಹಿಡಿಯಲು ಸಾಧ್ಯವಾಗುವ ಕೈಗಳಿವೆಯೇ? ಅವರಿಗೆ ನೋಡಲು ಸಾಧ್ಯವಾಗುವ ಕಣ್ಣುಗಳಿವೆಯೇ? ಅವರಿಗೆ ಕೇಳಲು ಸಾಧ್ಯವಾಗುವ ಕಿವಿಗಳಿವೆಯೇ? ಹೇಳಿರಿ: “ನೀವು ನಿಮ್ಮ ಸಹಭಾಗಿಗಳನ್ನು (ದೇವರುಗಳನ್ನು) ಕರೆಯಿರಿ. ನಂತರ ನನ್ನ ಮೇಲೆ ನಿಮ್ಮ ತಂತ್ರವನ್ನು ಪ್ರಯೋಗಿಸಿರಿ. ನನಗೆ ಕಾಲಾವಕಾಶ ನೀಡಬೇಡಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70