إِنَّ وَلِـِّۧىَ ٱللَّهُ ٱلَّذِى نَزَّلَ ٱلْكِتَٰبَ وَهُوَ يَتَوَلَّى ٱلصَّٰلِحِينَ
Kannada Translation - Hamza Buturನಿಶ್ಚಯವಾಗಿಯೂ ಈ ಗ್ರಂಥವನ್ನು ಅವತೀರ್ಣಗೊಳಿಸಿದ ಅಲ್ಲಾಹನೇ ನನ್ನ ರಕ್ಷಕ. ಅವನು ನೀತಿವಂತರನ್ನು ಸಂರಕ್ಷಿಸುವ ಹೊಣೆಯನ್ನು ವಹಿಸಿಕೊಂಡಿದ್ದಾನೆ.
إِنَّ وَلِـِّۧىَ ٱللَّهُ ٱلَّذِى نَزَّلَ ٱلْكِتَٰبَ وَهُوَ يَتَوَلَّى ٱلصَّٰلِحِينَ