وَإِن تَدْعُوهُمْ إِلَى ٱلْهُدَىٰ لَا يَسْمَعُوا۟ وَتَرَىٰهُمْ يَنظُرُونَ إِلَيْكَ وَهُمْ لَا يُبْصِرُونَ
Kannada Translation - Hamza Buturನೀವು ಅವರನ್ನು ಸನ್ಮಾರ್ಗಕ್ಕೆ ಕರೆದರೆ ಅವರು ಅದನ್ನು ಕೇಳುವುದಿಲ್ಲ. ಅವರು ನಿಮ್ಮನ್ನು ನೋಡುತ್ತಿರುವಂತೆ ನಿಮಗೆ ಕಾಣಬಹುದು. ಆದರೆ ಅವರು ನೋಡುವುದಿಲ್ಲ.