caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 2

ಮಕ್ಕಾ · ಅವತರಣ ಕ್ರಮ 39 · 7:2

كِتَٰبٌ أُنزِلَ إِلَيْكَ فَلَا يَكُن فِى صَدْرِكَ حَرَجٌ مِّنْهُ لِتُنذِرَ بِهِۦ وَذِكْرَىٰ لِلْمُؤْمِنِينَ

Kannada Translation - Hamza Buturಇದು ನಿಮಗೆ ಅವತೀರ್ಣಗೊಳಿಸಲಾದ ಗ್ರಂಥವಾಗಿದೆ. ಇದರ ಬಗ್ಗೆ ನಿಮ್ಮ ಹೃದಯದಲ್ಲಿ ಯಾವುದೇ ಬೇಸರವುಂಟಾಗದಿರಲಿ. ಇದರ ಮೂಲಕ ನೀವು ಮುನ್ನೆಚ್ಚರಿಕೆ ನೀಡುವುದಕ್ಕಾಗಿ ಮತ್ತು ಸತ್ಯವಿಶ್ವಾಸಿಗಳಿಗೆ ಒಂದು ಉಪದೇಶವಾಗಿ (ಇದನ್ನು ಅವತೀರ್ಣಗೊಳಿಸಲಾಗಿದೆ).
Looking for a topic? Try the meaning search — your question is scanned across all 6,236 verses.
ಭಾಷೆ — 70