caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 20

ಮಕ್ಕಾ · ಅವತರಣ ಕ್ರಮ 39 · 7:20

فَوَسْوَسَ لَهُمَا ٱلشَّيْطَٰنُ لِيُبْدِىَ لَهُمَا مَا وُۥرِىَ عَنْهُمَا مِن سَوْءَٰتِهِمَا وَقَالَ مَا نَهَىٰكُمَا رَبُّكُمَا عَنْ هَٰذِهِ ٱلشَّجَرَةِ إِلَّآ أَن تَكُونَا مَلَكَيْنِ أَوْ تَكُونَا مِنَ ٱلْخَٰلِدِينَ

Kannada Translation - Hamza Butur(ಆಗ ಆ ಹಣ್ಣನ್ನು ತಿನ್ನುವ ಮೂಲಕ) ಅವರಿಂದ ಮರೆಯಾಗಿದ್ದ ಅವರ ಗುಹ್ಯಭಾಗಗಳನ್ನು ಬಹಿರಂಗಪಡಿಸುವುದಕ್ಕಾಗಿ ಶೈತಾನನು ಅವರಿಬ್ಬರಿಗೂ (ಆ ಹಣ್ಣು ತಿನ್ನುವಂತೆ) ದುಷ್ಪ್ರೇರಣೆ ಮಾಡಿದನು. ಅವನು ಹೇಳಿದನು: “ನೀವಿಬ್ಬರು ದೇವದೂತರಾಗುವಿರಿ ಅಥವಾ ಇಲ್ಲಿ (ಸ್ವರ್ಗದಲ್ಲಿ) ಶಾಶ್ವತವಾಗಿ ವಾಸಿಸುವಿರಿ ಎಂಬ ಕಾರಣದಿಂದಲೇ ನಿಮ್ಮ ಪರಿಪಾಲಕನು ನಿಮ್ಮನ್ನು ಈ ಮರದಿಂದ ತಡೆದಿದ್ದಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70