caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 200

ಮಕ್ಕಾ · ಅವತರಣ ಕ್ರಮ 39 · 7:200

وَإِمَّا يَنزَغَنَّكَ مِنَ ٱلشَّيْطَٰنِ نَزْغٌ فَٱسْتَعِذْ بِٱللَّهِ إِنَّهُۥ سَمِيعٌ عَلِيمٌ

Kannada Translation - Hamza Buturನಿಮಗೆ ಶೈತಾನನಿಂದ ಏನಾದರೂ ದುಷ್ಪ್ರೇರಣೆ ಅನುಭವವಾದರೆ ಅಲ್ಲಾಹನಲ್ಲಿ ಅಭಯ ಯಾಚಿಸಿರಿ. ನಿಶ್ಚಯವಾಗಿಯೂ ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70