إِنَّ ٱلَّذِينَ ٱتَّقَوْا۟ إِذَا مَسَّهُمْ طَٰٓئِفٌ مِّنَ ٱلشَّيْطَٰنِ تَذَكَّرُوا۟ فَإِذَا هُم مُّبْصِرُونَ
Kannada Translation - Hamza Buturನಿಶ್ಚಯವಾಗಿಯೂ ದೇವಭಯವುಳ್ಳವರಿಗೆ ಶೈತಾನನಿಂದ ಏನಾದರೂ ದುಷ್ಪ್ರೇರಣೆ ಅನುಭವವಾದರೆ, ಅವರು ಅಲ್ಲಾಹನನ್ನು ಸ್ಮರಿಸುತ್ತಾರೆ. ಆಗ ಅವರು ಒಳದೃಷ್ಟಿಯುಳ್ಳವರಾಗುತ್ತಾರೆ.