وَإِذَا قُرِئَ ٱلْقُرْءَانُ فَٱسْتَمِعُوا۟ لَهُۥ وَأَنصِتُوا۟ لَعَلَّكُمْ تُرْحَمُونَ
Kannada Translation - Hamza Buturಕುರ್‌ಆನ್ ಪಠಿಸಲಾಗುವಾಗ ಅದನ್ನು ಕಿವಿಗೊಟ್ಟು ಕೇಳಿರಿ ಮತ್ತು ಮೌನವಾಗಿರಿ. ನಿಮಗೆ ದಯೆ ತೋರಲಾಗುವುದಕ್ಕಾಗಿ.
وَإِذَا قُرِئَ ٱلْقُرْءَانُ فَٱسْتَمِعُوا۟ لَهُۥ وَأَنصِتُوا۟ لَعَلَّكُمْ تُرْحَمُونَ