وَٱذْكُر رَّبَّكَ فِى نَفْسِكَ تَضَرُّعًا وَخِيفَةً وَدُونَ ٱلْجَهْرِ مِنَ ٱلْقَوْلِ بِٱلْغُدُوِّ وَٱلْـَٔاصَالِ وَلَا تَكُن مِّنَ ٱلْغَٰفِلِينَ
Kannada Translation - Hamza Buturವಿನಯ ಮತ್ತು ಭಯದಿಂದ ಧ್ವನಿಯನ್ನು ತಗ್ಗಿಸಿ ಮುಂಜಾನೆ ಮತ್ತು ಸಂಜೆ ನೀವು ನಿಮ್ಮ ಮನಸ್ಸಿನಲ್ಲೇ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ಮರಿಸಿರಿ. ನೀವು ನಿರ್ಲಕ್ಷ್ಯರಾಗಿರುವವರಲ್ಲಿ ಸೇರಬೇಡಿ.