caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 206

ಮಕ್ಕಾ · ಅವತರಣ ಕ್ರಮ 39 · 7:206

إِنَّ ٱلَّذِينَ عِندَ رَبِّكَ لَا يَسْتَكْبِرُونَ عَنْ عِبَادَتِهِۦ وَيُسَبِّحُونَهُۥ وَلَهُۥ يَسْجُدُونَ

Kannada Translation - Hamza Buturನಿಶ್ಚಯವಾಗಿಯೂ ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿಯಿರುವವರು (ದೇವದೂತರು) ಅವನನ್ನು ಆರಾಧಿಸುವ ವಿಷಯದಲ್ಲಿ ಅಹಂಕಾರ ತೋರುವುದಿಲ್ಲ. ಅವರು ಅವನ ಪರಿಶುದ್ಧಿಯನ್ನು ಕೊಂಡಾಡುತ್ತಾರೆ ಮತ್ತು ಅವನಿಗೆ ಸಾಷ್ಟಾಂಗ ಮಾಡುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70