وَقَاسَمَهُمَآ إِنِّى لَكُمَا لَمِنَ ٱلنَّٰصِحِينَ Kannada Translation - Hamza Butur“ನಿಶ್ಚಯವಾಗಿಯೂ ನಾನು ನಿಮ್ಮ ಹಿತೈಷಿಯಾಗಿದ್ದೇನೆ” ಎಂದು ಅವನು ಪ್ರತಿಜ್ಞೆ ಮಾಡಿ ಹೇಳಿದನು.