caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 22

ಮಕ್ಕಾ · ಅವತರಣ ಕ್ರಮ 39 · 7:22

فَدَلَّىٰهُمَا بِغُرُورٍ فَلَمَّا ذَاقَا ٱلشَّجَرَةَ بَدَتْ لَهُمَا سَوْءَٰتُهُمَا وَطَفِقَا يَخْصِفَانِ عَلَيْهِمَا مِن وَرَقِ ٱلْجَنَّةِ وَنَادَىٰهُمَا رَبُّهُمَآ أَلَمْ أَنْهَكُمَا عَن تِلْكُمَا ٱلشَّجَرَةِ وَأَقُل لَّكُمَآ إِنَّ ٱلشَّيْطَٰنَ لَكُمَا عَدُوٌّ مُّبِينٌ

Kannada Translation - Hamza Buturಹೀಗೆ ಅವನು ಮೋಸದಿಂದ ಅವರಿಬ್ಬರನ್ನು ಕೆಳಗಿಳಿಸಿದನು. ಅವರಿಬ್ಬರು ಆ ಮರದ ಹಣ್ಣಿನ ರುಚಿಯನ್ನು ಸವಿಯುತ್ತಿದ್ದಂತೆ ಅವರಿಗೆ ಅವರ ಗುಹ್ಯಭಾಗಗಳು ಬಹಿರಂಗವಾದವು. ಸ್ವರ್ಗದ ಎಲೆಗಳಿಂದ ಅವರಿಬ್ಬರೂ ತಮ್ಮ ದೇಹಗಳನ್ನು ಮುಚ್ಚತೊಡಗಿದರು. ಆಗ ಅವರನ್ನು ಕರೆದು ಅವರ ಪರಿಪಾಲಕ (ಅಲ್ಲಾಹು) ಹೇಳಿದನು: “ಆ ಮರದಿಂದ ನಾನು ನಿಮ್ಮನ್ನು ತಡೆಯಲಿಲ್ಲವೇ? ನಿಶ್ಚಯವಾಗಿಯೂ ಶೈತಾನನು ನಿಮ್ಮ ಪ್ರತ್ಯಕ್ಷ ಶತ್ರುವೆಂದು ನಾನು ನಿಮಗೆ ಹೇಳಲಿಲ್ಲವೇ?”
Looking for a topic? Try the meaning search — your question is scanned across all 6,236 verses.
ಭಾಷೆ — 70