قَالَا رَبَّنَا ظَلَمْنَآ أَنفُسَنَا وَإِن لَّمْ تَغْفِرْ لَنَا وَتَرْحَمْنَا لَنَكُونَنَّ مِنَ ٱلْخَٰسِرِينَ
Kannada Translation - Hamza Buturಅವರಿಬ್ಬರು ಹೇಳಿದರು: “ಓ ನಮ್ಮ ಪರಿಪಾಲಕನೇ! ನಾವು ಸ್ವಯಂ ಅಕ್ರಮವೆಸಗಿದ್ದೇವೆ. ನೀನು ನಮ್ಮನ್ನು ಕ್ಷಮಿಸದಿದ್ದರೆ ಮತ್ತು ದಯೆ ತೋರದಿದ್ದರೆ ನಾವು ನಷ್ಟಹೊಂದಿದವರಲ್ಲಿ ಸೇರುವುದು ನಿಶ್ಚಿತ.”