caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 24

ಮಕ್ಕಾ · ಅವತರಣ ಕ್ರಮ 39 · 7:24

قَالَ ٱهْبِطُوا۟ بَعْضُكُمْ لِبَعْضٍ عَدُوٌّ وَلَكُمْ فِى ٱلْأَرْضِ مُسْتَقَرٌّ وَمَتَٰعٌ إِلَىٰ حِينٍ

Kannada Translation - Hamza Buturಅಲ್ಲಾಹು ಹೇಳಿದನು: “ಇಳಿಯಿರಿ! ನೀವು ಪರಸ್ಪರ ಶತ್ರುಗಳಾಗುವಿರಿ. ನಿಮಗೆ ಭೂಮಿಯಲ್ಲಿ ವಾಸ್ತವ್ಯವಿದೆ ಮತ್ತು ಒಂದು ನಿರ್ದಿಷ್ಟ ಕಾಲದ ತನಕ ಜೀವನ ಸವಲತ್ತುಗಳಿವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70