قَالَ فِيهَا تَحْيَوْنَ وَفِيهَا تَمُوتُونَ وَمِنْهَا تُخْرَجُونَ
Kannada Translation - Hamza Buturಅಲ್ಲಾಹು ಹೇಳಿದನು: “ನೀವು ಅಲ್ಲಿಯೇ ಬದುಕುವಿರಿ ಮತ್ತು ಅಲ್ಲಿಯೇ ಸಾಯುವಿರಿ. ನಂತರ ನಿಮ್ಮನ್ನು ಅಲ್ಲಿಂದಲೇ ಹೊರತರಲಾಗುವುದು.”
قَالَ فِيهَا تَحْيَوْنَ وَفِيهَا تَمُوتُونَ وَمِنْهَا تُخْرَجُونَ