يَٰبَنِىٓ ءَادَمَ قَدْ أَنزَلْنَا عَلَيْكُمْ لِبَاسًا يُوَٰرِى سَوْءَٰتِكُمْ وَرِيشًا وَلِبَاسُ ٱلتَّقْوَىٰ ذَٰلِكَ خَيْرٌ ذَٰلِكَ مِنْ ءَايَٰتِ ٱللَّهِ لَعَلَّهُمْ يَذَّكَّرُونَ
Kannada Translation - Hamza Buturಓ ಆದಮರ ಮಕ್ಕಳೇ! ನಿಮ್ಮ ಗುಹ್ಯಭಾಗಗಳನ್ನು ಮುಚ್ಚಲು ನಾವು ನಿಮಗೆ ಉಡುಪನ್ನು ಇಳಿಸಿಕೊಟ್ಟಿದ್ದೇವೆ. ಅದು ನಿಮಗೆ ಅಲಂಕಾರವೂ ಆಗಿದೆ. ಆದರೆ ದೇವಭಯದ ಉಡುಪು ಅತಿಶ್ರೇಷ್ಠವಾಗಿದೆ. ಅದು ಅಲ್ಲಾಹನ ದೃಷ್ಟಾಂತಗಳಲ್ಲಿ ಸೇರಿದ್ದಾಗಿದೆ. ಅವರು ನೆನಪಿಡುವುದಕ್ಕಾಗಿ.