caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 28

ಮಕ್ಕಾ · ಅವತರಣ ಕ್ರಮ 39 · 7:28

وَإِذَا فَعَلُوا۟ فَٰحِشَةً قَالُوا۟ وَجَدْنَا عَلَيْهَآ ءَابَآءَنَا وَٱللَّهُ أَمَرَنَا بِهَا قُلْ إِنَّ ٱللَّهَ لَا يَأْمُرُ بِٱلْفَحْشَآءِ أَتَقُولُونَ عَلَى ٱللَّهِ مَا لَا تَعْلَمُونَ

Kannada Translation - Hamza Buturಅವರು ಏನಾದರೂ ಅಶ್ಲೀಲಕೃತ್ಯ ಮಾಡಿದರೆ, “ನಮ್ಮ ಪೂರ್ವಜರು ಹೀಗೆ ಮಾಡುವುದನ್ನು ನಾವು ನೋಡಿದ್ದೇವೆ; ಅಲ್ಲಾಹು ಇದನ್ನು ನಮಗೆ ಆದೇಶಿಸಿದ್ದಾನೆ” ಎಂದು ಹೇಳುತ್ತಾರೆ. ಹೇಳಿರಿ: “ಅಲ್ಲಾಹು ಅಶ್ಲೀಲಕೃತ್ಯ ಮಾಡಲು ಖಂಡಿತ ಆದೇಶಿಸುವುದಿಲ್ಲ. ನಿಮಗೆ ತಿಳಿದಿಲ್ಲದ ವಿಷಯವನ್ನು ನೀವು ಅಲ್ಲಾಹನ ಮೇಲೆ ಆರೋಪಿಸುತ್ತೀರಾ?”
Looking for a topic? Try the meaning search — your question is scanned across all 6,236 verses.
ಭಾಷೆ — 70