caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 3

ಮಕ್ಕಾ · ಅವತರಣ ಕ್ರಮ 39 · 7:3

ٱتَّبِعُوا۟ مَآ أُنزِلَ إِلَيْكُم مِّن رَّبِّكُمْ وَلَا تَتَّبِعُوا۟ مِن دُونِهِۦٓ أَوْلِيَآءَ قَلِيلًا مَّا تَذَكَّرُونَ

Kannada Translation - Hamza Buturನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ನಿಮಗೆ ಅವತೀರ್ಣವಾದುದನ್ನು ಅನುಸರಿಸಿರಿ. ಅವನ ಹೊರತು ಬೇರೆ (ಸ್ವಘೋಷಿತ) ರಕ್ಷಕರನ್ನು ಅನುಸರಿಸಬೇಡಿ. ನೀವು ಸ್ವಲ್ಪವೇ ಉಪದೇಶ ಪಡೆಯುತ್ತೀರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70