يَٰبَنِىٓ ءَادَمَ خُذُوا۟ زِينَتَكُمْ عِندَ كُلِّ مَسْجِدٍ وَكُلُوا۟ وَٱشْرَبُوا۟ وَلَا تُسْرِفُوٓا۟ إِنَّهُۥ لَا يُحِبُّ ٱلْمُسْرِفِينَ
Kannada Translation - Hamza Buturಓ ಆದಮರ ಮಕ್ಕಳೇ! ಎಲ್ಲಾ ಆರಾಧನಾ ಸ್ಥಳಗಳಲ್ಲೂ (ವೇಳೆಗಳಲ್ಲೂ) ಉಡುಪುಗಳನ್ನು ಧರಿಸಿರಿ.[1] ನೀವು ತಿನ್ನಿರಿ ಮತ್ತು ಕುಡಿಯಿರಿ. ಆದರೆ ದುರ್ವ್ಯಯ ಮಾಡಬೇಡಿ. ದುರ್ವ್ಯಯ ಮಾಡುವವರನ್ನು ಅಲ್ಲಾಹು ಇಷ್ಟಪಡುವುದಿಲ್ಲ.