قُلْ إِنَّمَا حَرَّمَ رَبِّىَ ٱلْفَوَٰحِشَ مَا ظَهَرَ مِنْهَا وَمَا بَطَنَ وَٱلْإِثْمَ وَٱلْبَغْىَ بِغَيْرِ ٱلْحَقِّ وَأَن تُشْرِكُوا۟ بِٱللَّهِ مَا لَمْ يُنَزِّلْ بِهِۦ سُلْطَٰنًا وَأَن تَقُولُوا۟ عَلَى ٱللَّهِ مَا لَا تَعْلَمُونَ
Kannada Translation - Hamza Buturಹೇಳಿರಿ: “ನನ್ನ ಪರಿಪಾಲಕ (ಅಲ್ಲಾಹು) ನಿಷೇಧಿಸಿರುವುದು ಪ್ರತ್ಯಕ್ಷ ಮತ್ತು ಪರೋಕ್ಷವಾಗಿರುವ ಅಶ್ಲೀಲಕೃತ್ಯಗಳು, ಪಾಪಗಳು, ನ್ಯಾಯರಹಿತವಾದ ದಬ್ಬಾಳಿಕೆಗಳು, ಅಲ್ಲಾಹು ಯಾವುದೇ ಸಾಕ್ಷ್ಯಾಧಾರ ಇಳಿಸಿಕೊಡದ ವಸ್ತುಗಳನ್ನು ಅವನಿಗೆ ಸಹಭಾಗಿಯನ್ನಾಗಿ ಮಾಡುವುದು ಮತ್ತು ಅಲ್ಲಾಹನ ಬಗ್ಗೆ ನಿಮ್ಮ ತಿಳಿದಿಲ್ಲದ ವಿಷಯಗಳನ್ನು ಹೇಳುವುದು ಮಾತ್ರವಾಗಿವೆ.”