وَلِكُلِّ أُمَّةٍ أَجَلٌ فَإِذَا جَآءَ أَجَلُهُمْ لَا يَسْتَأْخِرُونَ سَاعَةً وَلَا يَسْتَقْدِمُونَ
Kannada Translation - Hamza Buturಎಲ್ಲಾ ಸಮುದಾಯಗಳಿಗೂ ಒಂದು ಅವಧಿಯಿದೆ. ಅವರ ಅವಧಿಯು ಬಂದರೆ, ಒಂದು ಕ್ಷಣ ಹಿಂದೂಡಲು ಅಥವಾ ಮುಂದೂಡಲು ಅವರಿಂದ ಸಾಧ್ಯವಿಲ್ಲ.
وَلِكُلِّ أُمَّةٍ أَجَلٌ فَإِذَا جَآءَ أَجَلُهُمْ لَا يَسْتَأْخِرُونَ سَاعَةً وَلَا يَسْتَقْدِمُونَ