caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 35

ಮಕ್ಕಾ · ಅವತರಣ ಕ್ರಮ 39 · 7:35

يَٰبَنِىٓ ءَادَمَ إِمَّا يَأْتِيَنَّكُمْ رُسُلٌ مِّنكُمْ يَقُصُّونَ عَلَيْكُمْ ءَايَٰتِى فَمَنِ ٱتَّقَىٰ وَأَصْلَحَ فَلَا خَوْفٌ عَلَيْهِمْ وَلَا هُمْ يَحْزَنُونَ

Kannada Translation - Hamza Buturಓ ಆದಮರ ಮಕ್ಕಳೇ! ನನ್ನ ವಚನಗಳನ್ನು ವಿವರಿಸಿಕೊಡುವ ಸಂದೇಶವಾಹಕರುಗಳು ನಿಮ್ಮಿಂದಲೇ ನಿಮ್ಮ ಬಳಿಗೆ ಬಂದರೆ—ಆಗ ಯಾರು ದೇವಭಯದಿಂದ ಜೀವಿಸುತ್ತಾರೋ ಮತ್ತು ಸ್ವಯಂ ಸುಧಾರಿಸಿಕೊಳ್ಳುತ್ತಾರೋ ಅವರಿಗೆ ಯಾವುದೇ ಭಯವಿಲ್ಲ; ಅವರು ದುಃಖಿಸುವುದೂ ಇಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70