وَٱلَّذِينَ كَذَّبُوا۟ بِـَٔايَٰتِنَا وَٱسْتَكْبَرُوا۟ عَنْهَآ أُو۟لَٰٓئِكَ أَصْحَٰبُ ٱلنَّارِ هُمْ فِيهَا خَٰلِدُونَ
Kannada Translation - Hamza Buturನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದವರು ಮತ್ತು ಅವುಗಳ ಬಗ್ಗೆ ಅಹಂಕಾರ ತೋರಿದವರು ಯಾರೋ—ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.