caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 37

ಮಕ್ಕಾ · ಅವತರಣ ಕ್ರಮ 39 · 7:37

فَمَنْ أَظْلَمُ مِمَّنِ ٱفْتَرَىٰ عَلَى ٱللَّهِ كَذِبًا أَوْ كَذَّبَ بِـَٔايَٰتِهِۦٓ أُو۟لَٰٓئِكَ يَنَالُهُمْ نَصِيبُهُم مِّنَ ٱلْكِتَٰبِ حَتَّىٰٓ إِذَا جَآءَتْهُمْ رُسُلُنَا يَتَوَفَّوْنَهُمْ قَالُوٓا۟ أَيْنَ مَا كُنتُمْ تَدْعُونَ مِن دُونِ ٱللَّهِ قَالُوا۟ ضَلُّوا۟ عَنَّا وَشَهِدُوا۟ عَلَىٰٓ أَنفُسِهِمْ أَنَّهُمْ كَانُوا۟ كَٰفِرِينَ

Kannada Translation - Hamza Buturಅಲ್ಲಾಹನ ಮೇಲೆ ಸುಳ್ಳು ಆರೋಪಿಸುವವನಿಗಿಂತ ಅಥವಾ ಅವನ ವಚನಗಳನ್ನು ನಿಷೇಧಿಸುವವನಿಗಿಂತ ದೊಡ್ಡ ಅಕ್ರಮಿ ಯಾರು? ಅವರು (ಅಲ್ಲಾಹನ) ದಾಖಲೆಯಲ್ಲಿ ಅವರಿಗೆ ನಿಶ್ಚಯಿಸಲಾದ ಪಾಲನ್ನು ಪಡೆಯುವರು. ಎಲ್ಲಿಯವರೆಗೆಂದರೆ, ಅವರ ಪ್ರಾಣ ತೆಗೆಯಲು ನಮ್ಮ ದೂತರು (ದೇವದೂತರು) ಅವರ ಬಳಿಗೆ ಬರುವಾಗ, ಅವರು (ದೇವದೂತರು) ಕೇಳುವರು: “ನೀವು ಅಲ್ಲಾಹನನ್ನು ಬಿಟ್ಟು ಕರೆದು ಪ್ರಾರ್ಥಿಸುತ್ತಿದ್ದವರು ಎಲ್ಲಿದ್ದಾರೆ?” ಅವರು ಉತ್ತರಿಸುವರು: “ಅವರು ನಮ್ಮನ್ನು ಬಿಟ್ಟು ಹೋದರು.” ಅವರು ಸತ್ಯನಿಷೇಧಿಗಳಾಗಿದ್ದರೆಂದು ಅವರೇ ಅವರ ವಿರುದ್ಧ ಸಾಕ್ಷಿ ನುಡಿದಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70