caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 39

ಮಕ್ಕಾ · ಅವತರಣ ಕ್ರಮ 39 · 7:39

وَقَالَتْ أُولَىٰهُمْ لِأُخْرَىٰهُمْ فَمَا كَانَ لَكُمْ عَلَيْنَا مِن فَضْلٍ فَذُوقُوا۟ ٱلْعَذَابَ بِمَا كُنتُمْ تَكْسِبُونَ

Kannada Translation - Hamza Buturಮೊದಲು ಬಂದವರು ನಂತರ ಬಂದವರೊಡನೆ ಹೇಳುವರು: “ನಿಮಗೆ ನಮಗಿಂತಲೂ ದೊಡ್ಡ ಶ್ರೇಷ್ಠತೆಯೇನಿಲ್ಲ (ನಾವೆಲ್ಲರೂ ಸಮಾನರು). ಆದ್ದರಿಂದ ನೀವು ಮಾಡುತ್ತಿದ್ದ ದುಷ್ಕರ್ಮಗಳ ಶಿಕ್ಷೆಯನ್ನು ನೀವೇ ಅನುಭವಿಸಿರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70