caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 4

ಮಕ್ಕಾ · ಅವತರಣ ಕ್ರಮ 39 · 7:4

وَكَم مِّن قَرْيَةٍ أَهْلَكْنَٰهَا فَجَآءَهَا بَأْسُنَا بَيَٰتًا أَوْ هُمْ قَآئِلُونَ

Kannada Translation - Hamza Buturನಾವು ಎಷ್ಟು ಊರುಗಳನ್ನು ನಾಶ ಮಾಡಿದ್ದೇವೆ! ಅವರು ರಾತ್ರಿ ಅಥವಾ ಮಧ್ಯಾಹ್ನದ ನಿದ್ದೆಯಲ್ಲಿರುವಾಗ ನಮ್ಮ ಶಿಕ್ಷೆಯು ಅವರ ಬಳಿಗೆ ಬಂದಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70