caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 40

ಮಕ್ಕಾ · ಅವತರಣ ಕ್ರಮ 39 · 7:40

إِنَّ ٱلَّذِينَ كَذَّبُوا۟ بِـَٔايَٰتِنَا وَٱسْتَكْبَرُوا۟ عَنْهَا لَا تُفَتَّحُ لَهُمْ أَبْوَٰبُ ٱلسَّمَآءِ وَلَا يَدْخُلُونَ ٱلْجَنَّةَ حَتَّىٰ يَلِجَ ٱلْجَمَلُ فِى سَمِّ ٱلْخِيَاطِ وَكَذَٰلِكَ نَجْزِى ٱلْمُجْرِمِينَ

Kannada Translation - Hamza Buturನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದವರು ಮತ್ತು ಅವುಗಳ ಬಗ್ಗೆ ಅಹಂಕಾರ ತೋರಿದವರು ಯಾರೋ—ಅವರಿಗೆ ಆಕಾಶದ ಬಾಗಿಲುಗಳನ್ನು ತೆರೆದುಕೊಡಲಾಗುವುದಿಲ್ಲ.[1] ಸೂಜಿಯ ರಂಧ್ರದಲ್ಲಿ ಒಂಟೆ ಪ್ರವೇಶ ಮಾಡುವ ತನಕ ಅವರು ಸ್ವರ್ಗವನ್ನು ಪ್ರವೇಶಿಸುವುದಿಲ್ಲ. ಈ ರೀತಿ ನಾವು ಅಪರಾಧಿಗಳಿಗೆ ಪ್ರತಿಫಲ ನೀಡುವೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70