caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 41

ಮಕ್ಕಾ · ಅವತರಣ ಕ್ರಮ 39 · 7:41

لَهُم مِّن جَهَنَّمَ مِهَادٌ وَمِن فَوْقِهِمْ غَوَاشٍ وَكَذَٰلِكَ نَجْزِى ٱلظَّٰلِمِينَ

Kannada Translation - Hamza Buturಅವರಿಗೆ ನರಕಾಗ್ನಿಯ ಹಾಸಿಗೆಯಿದೆ ಮತ್ತು ಅವರ ಮೇಲ್ಭಾಗದಲ್ಲಿ (ನರಕದ) ಹೊದಿಕೆಗಳೂ ಇವೆ. ಈ ರೀತಿ ನಾವು ಅಕ್ರಮಿಗಳಿಗೆ ಪ್ರತಿಫಲ ನೀಡುವೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70