وَٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ لَا نُكَلِّفُ نَفْسًا إِلَّا وُسْعَهَآ أُو۟لَٰٓئِكَ أَصْحَٰبُ ٱلْجَنَّةِ هُمْ فِيهَا خَٰلِدُونَ
Kannada Translation - Hamza Buturಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಒಬ್ಬ ವ್ಯಕ್ತಿಯ ಮೇಲೆ ಅವನ ಸಾಮರ್ಥ್ಯಕ್ಕೆ ಮಿಗಿಲಾದುದನ್ನು ನಾವು ಹೊರಿಸುವುದಿಲ್ಲ. ಅವರೇ ಸ್ವರ್ಗವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.