caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 44

ಮಕ್ಕಾ · ಅವತರಣ ಕ್ರಮ 39 · 7:44

وَنَادَىٰٓ أَصْحَٰبُ ٱلْجَنَّةِ أَصْحَٰبَ ٱلنَّارِ أَن قَدْ وَجَدْنَا مَا وَعَدَنَا رَبُّنَا حَقًّا فَهَلْ وَجَدتُّم مَّا وَعَدَ رَبُّكُمْ حَقًّا قَالُوا۟ نَعَمْ فَأَذَّنَ مُؤَذِّنٌۢ بَيْنَهُمْ أَن لَّعْنَةُ ٱللَّهِ عَلَى ٱلظَّٰلِمِينَ

Kannada Translation - Hamza Buturಸ್ವರ್ಗವಾಸಿಗಳು ನರಕವಾಸಿಗಳನ್ನು ಕರೆದು ಹೇಳುವರು: “ನಮ್ಮ ಪರಿಪಾಲಕನು (ಅಲ್ಲಾಹು) ನಮಗೆ ವಾಗ್ದಾನ ಮಾಡಿದ್ದು ಸತ್ಯವಾಗಿ ನೆರವೇರಿದ್ದನ್ನು ನಾವು ಕಂಡಿದ್ದೇವೆ. ನಿಮ್ಮ ಪರಿಪಾಲಕನು (ಅಲ್ಲಾಹು) ನಿಮಗೆ ವಾಗ್ದಾನ ಮಾಡಿದ್ದು ಸತ್ಯವಾಗಿ ನೆರವೇರಿದ್ದನ್ನು ನೀವು ಕಂಡಿದ್ದೀರಾ?” ಅವರು ಉತ್ತರಿಸುವರು: “ಹೌದು.” ಆಗ ಅವರ ನಡುವಿನಿಂದ ಒಬ್ಬನು ಘೋಷಿಸುವನು: “ಅಕ್ರಮಿಗಳ ಮೇಲೆ ಅಲ್ಲಾಹನ ಶಾಪವಿರಲಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70