ٱلَّذِينَ يَصُدُّونَ عَن سَبِيلِ ٱللَّهِ وَيَبْغُونَهَا عِوَجًا وَهُم بِٱلْـَٔاخِرَةِ كَٰفِرُونَ
Kannada Translation - Hamza Buturಅವರು (ಅಕ್ರಮಿಗಳು) ಯಾರೆಂದರೆ, ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುವವರು ಮತ್ತು ಅದರಲ್ಲಿ ವಕ್ರತೆಯನ್ನು ಹುಡುಕುವವರು. ಅವರು ಪರಲೋಕವನ್ನು ನಿಷೇಧಿಸುವವರಾಗಿದ್ದಾರೆ.