caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 46

ಮಕ್ಕಾ · ಅವತರಣ ಕ್ರಮ 39 · 7:46

وَبَيْنَهُمَا حِجَابٌ وَعَلَى ٱلْأَعْرَافِ رِجَالٌ يَعْرِفُونَ كُلًّۢا بِسِيمَىٰهُمْ وَنَادَوْا۟ أَصْحَٰبَ ٱلْجَنَّةِ أَن سَلَٰمٌ عَلَيْكُمْ لَمْ يَدْخُلُوهَا وَهُمْ يَطْمَعُونَ

Kannada Translation - Hamza Buturಅವರ ನಡುವೆ ಒಂದು ತಡೆಗೋಡೆಯಿದೆ[1] ಮತ್ತು ಅದರ ಎತ್ತರದ ಸ್ಥಳಗಳಲ್ಲಿ ಕೆಲವು ಜನರಿದ್ದಾರೆ.[2] ಅವರು ಎಲ್ಲರನ್ನೂ (ಸ್ವರ್ಗವಾಸಿ ಮತ್ತು ನರಕವಾಸಿಗಳೆಲ್ಲರನ್ನೂ) ಅವರ ಚಿಹ್ನೆಗಳಿಂದ ಗುರುತಿಸುವರು. ಅವರು ಸ್ವರ್ಗವಾಸಿಗಳನ್ನು ಕರೆದು ಹೇಳುವರು: “ನಿಮ್ಮ ಮೇಲೆ ಶಾಂತಿಯಿರಲಿ.” ಅವರಿಗೆ ಸ್ವರ್ಗ ಪ್ರವೇಶ ಮಾಡುವ ಆಸೆಯಿದ್ದರೂ ಸಹ ಅವರು ಇನ್ನೂ ಅದನ್ನು ಪ್ರವೇಶಿಸಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70