caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 47

ಮಕ್ಕಾ · ಅವತರಣ ಕ್ರಮ 39 · 7:47

وَإِذَا صُرِفَتْ أَبْصَٰرُهُمْ تِلْقَآءَ أَصْحَٰبِ ٱلنَّارِ قَالُوا۟ رَبَّنَا لَا تَجْعَلْنَا مَعَ ٱلْقَوْمِ ٱلظَّٰلِمِينَ

Kannada Translation - Hamza Buturಅವರ ದೃಷ್ಟಿಗಳನ್ನು ನರಕವಾಸಿಗಳ ಕಡೆಗೆ ತಿರುಗಿಸಲಾದಾಗ ಅವರು ಹೇಳುವರು: “ಓ ನಮ್ಮ ಪರಿಪಾಲಕನೇ! ನಮ್ಮನ್ನು ಅಕ್ರಮಿಗಳೊಡನೆ ಸೇರಿಸಬೇಡ.”
Looking for a topic? Try the meaning search — your question is scanned across all 6,236 verses.
ಭಾಷೆ — 70