caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 48

ಮಕ್ಕಾ · ಅವತರಣ ಕ್ರಮ 39 · 7:48

وَنَادَىٰٓ أَصْحَٰبُ ٱلْأَعْرَافِ رِجَالًا يَعْرِفُونَهُم بِسِيمَىٰهُمْ قَالُوا۟ مَآ أَغْنَىٰ عَنكُمْ جَمْعُكُمْ وَمَا كُنتُمْ تَسْتَكْبِرُونَ

Kannada Translation - Hamza Buturಎತ್ತರದ ಸ್ಥಳಗಳಲ್ಲಿರುವವರು ಚಿಹ್ನೆಗಳ ಮೂಲಕ ಗುರುತಿಸಿದ ಆ ಜನರನ್ನು (ನರಕವಾಸಿಗಳನ್ನು) ಕರೆದು ಹೇಳುವರು: “ನೀವು ಒಟ್ಟುಗೂಡಿಸಿದ (ಜನ ಮತ್ತು ಧನ) ಮತ್ತು ನೀವು ತೋರುತ್ತಿದ್ದ ಅಹಂಕಾರ ನಿಮಗೇನಾದರೂ ಉಪಕಾರ ಮಾಡಿದೆಯೇ?
Looking for a topic? Try the meaning search — your question is scanned across all 6,236 verses.
ಭಾಷೆ — 70