caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 5

ಮಕ್ಕಾ · ಅವತರಣ ಕ್ರಮ 39 · 7:5

فَمَا كَانَ دَعْوَىٰهُمْ إِذْ جَآءَهُم بَأْسُنَآ إِلَّآ أَن قَالُوٓا۟ إِنَّا كُنَّا ظَٰلِمِينَ

Kannada Translation - Hamza Buturನಮ್ಮ ಶಿಕ್ಷೆಯು ಅವರ ಬಳಿಗೆ ಬಂದಾಗ ಅವರ ರೋದನವು, “ನಾವು ಅಕ್ರಮಿಗಳಾಗಿದ್ದೆವು” ಎಂದು ಹೇಳುವುದಲ್ಲದೆ ಬೇರೇನೂ ಆಗಿರಲಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70