caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 50

ಮಕ್ಕಾ · ಅವತರಣ ಕ್ರಮ 39 · 7:50

وَنَادَىٰٓ أَصْحَٰبُ ٱلنَّارِ أَصْحَٰبَ ٱلْجَنَّةِ أَنْ أَفِيضُوا۟ عَلَيْنَا مِنَ ٱلْمَآءِ أَوْ مِمَّا رَزَقَكُمُ ٱللَّهُ قَالُوٓا۟ إِنَّ ٱللَّهَ حَرَّمَهُمَا عَلَى ٱلْكَٰفِرِينَ

Kannada Translation - Hamza Buturನರಕವಾಸಿಗಳು ಸ್ವರ್ಗವಾಸಿಗಳನ್ನು ಕರೆದು ಹೇಳುವರು: “ನಮಗೆ ಸ್ವಲ್ಪ ನೀರು ಕೊಡಿ; ಅಥವಾ ಅಲ್ಲಾಹು ನಿಮಗೆ ನೀಡಿರುವ ಆಹಾರಗಳಲ್ಲಿ ಏನಾದರೂ ಕೊಡಿ.” ಅವರು (ಸ್ವರ್ಗವಾಸಿಗಳು) ಹೇಳುವರು: “ನಿಶ್ಚಯವಾಗಿಯೂ ಅಲ್ಲಾಹು ಅವೆರಡನ್ನೂ ಸತ್ಯನಿಷೇಧಿಗಳಿಗೆ ನಿಷೇಧಿಸಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70