ٱلَّذِينَ ٱتَّخَذُوا۟ دِينَهُمْ لَهْوًا وَلَعِبًا وَغَرَّتْهُمُ ٱلْحَيَوٰةُ ٱلدُّنْيَا فَٱلْيَوْمَ نَنسَىٰهُمْ كَمَا نَسُوا۟ لِقَآءَ يَوْمِهِمْ هَٰذَا وَمَا كَانُوا۟ بِـَٔايَٰتِنَا يَجْحَدُونَ
Kannada Translation - Hamza Buturಅವರು (ಸತ್ಯನಿಷೇಧಿಗಳು) ಯಾರೆಂದರೆ, ತಮ್ಮ ಧರ್ಮವನ್ನು ಆಟ ಮತ್ತು ಮನೋರಂಜನೆಯಾಗಿ ಸ್ವೀಕರಿಸಿದವರು ಹಾಗೂ ಇಹಲೋಕ ಜೀವನಕ್ಕೆ ಮರುಳಾದವರು.” ಅವರ ಈ ದಿನದ ಭೇಟಿಯನ್ನು ಅವರು ಮರೆತುಬಿಟ್ಟಂತೆ, ಮತ್ತು ಅವರು ನಮ್ಮ ವಚನಗಳನ್ನು ನಿಷೇಧಿಸಿದಂತೆ, ಇಂದು ನಾವು ಕೂಡ ಅವರನ್ನು ಮರೆತುಬಿಡುವೆವು.