وَلَقَدْ جِئْنَٰهُم بِكِتَٰبٍ فَصَّلْنَٰهُ عَلَىٰ عِلْمٍ هُدًى وَرَحْمَةً لِّقَوْمٍ يُؤْمِنُونَ
Kannada Translation - Hamza Buturಜ್ಞಾನದ ಆಧಾರದಲ್ಲಿ ವಿವರಿಸಲಾದ ಒಂದು ಗ್ರಂಥವನ್ನು ನಾವು ಅವರಿಗೆ ನೀಡಿದ್ದೇವೆ. ಅದು ವಿಶ್ವಾಸವಿಡುವ ಜನರಿಗೆ ಮಾರ್ಗದರ್ಶಿ ಮತ್ತು ದಯೆಯಾಗಿದೆ.
وَلَقَدْ جِئْنَٰهُم بِكِتَٰبٍ فَصَّلْنَٰهُ عَلَىٰ عِلْمٍ هُدًى وَرَحْمَةً لِّقَوْمٍ يُؤْمِنُونَ