caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 53

ಮಕ್ಕಾ · ಅವತರಣ ಕ್ರಮ 39 · 7:53

هَلْ يَنظُرُونَ إِلَّا تَأْوِيلَهُۥ يَوْمَ يَأْتِى تَأْوِيلُهُۥ يَقُولُ ٱلَّذِينَ نَسُوهُ مِن قَبْلُ قَدْ جَآءَتْ رُسُلُ رَبِّنَا بِٱلْحَقِّ فَهَل لَّنَا مِن شُفَعَآءَ فَيَشْفَعُوا۟ لَنَآ أَوْ نُرَدُّ فَنَعْمَلَ غَيْرَ ٱلَّذِى كُنَّا نَعْمَلُ قَدْ خَسِرُوٓا۟ أَنفُسَهُمْ وَضَلَّ عَنْهُم مَّا كَانُوا۟ يَفْتَرُونَ

Kannada Translation - Hamza Buturಅವರು ಅದರ ಫಲಿತಾಂಶವನ್ನು ಕಾಯುತ್ತಿದ್ದಾರೆಯೇ?[1] ಅದರ ಫಲಿತಾಂಶವು ಬರುವ ದಿನದಂದು ಅದಕ್ಕೆ ಮುಂಚೆ ಅದನ್ನು ಮರೆತುಬಿಟ್ಟವರು ಹೇಳುವರು: “ನಿಶ್ಚಯವಾಗಿಯೂ ನಮ್ಮ ಪರಿಪಾಲಕನ (ಅಲ್ಲಾಹನ) ಸಂದೇಶವಾಹಕರುಗಳು ಸತ್ಯ ಸಹಿತ ಬಂದಿದ್ದರು. ನಮಗೆ ಶಿಫಾರಸು ಮಾಡುವ ಶಿಫಾರಸುಗಾರರು ಯಾರಾದರೂ ಇದ್ದಾರೆಯೇ? ಅಥವಾ ನಾವು ಈಗಾಗಲೇ ಮಾಡಿದ ಕರ್ಮಗಳಲ್ಲದ ಬೇರೆ ಕರ್ಮಗಳನ್ನು ಮಾಡಲು ನಮ್ಮನ್ನು ಪುನಃ ಇಹಲೋಕಕ್ಕೆ ಕಳುಹಿಸಲಾಗುವುದೇ?” ಅವರು ಸ್ವಯಂ ನಷ್ಟಹೊಂದಿದವರು. ಅವರು ಕಲ್ಪಿಸಿ ಹೇಳುತ್ತಿದ್ದ ವಿಷಯಗಳೆಲ್ಲವೂ ಅವರಿಂದ ಕಣ್ಮರೆಯಾಗಿ ಬಿಡುವುವು.
Looking for a topic? Try the meaning search — your question is scanned across all 6,236 verses.
ಭಾಷೆ — 70