ٱدْعُوا۟ رَبَّكُمْ تَضَرُّعًا وَخُفْيَةً إِنَّهُۥ لَا يُحِبُّ ٱلْمُعْتَدِينَ
Kannada Translation - Hamza Buturವಿನಯದಿಂದ ಮತ್ತು ರಹಸ್ಯವಾಗಿ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿರಿ. ನಿಶ್ಚಯವಾಗಿಯೂ ಅವನು ಎಲ್ಲೆ ಮೀರುವವರನ್ನು ಇಷ್ಟಪಡುವುದಿಲ್ಲ.
ٱدْعُوا۟ رَبَّكُمْ تَضَرُّعًا وَخُفْيَةً إِنَّهُۥ لَا يُحِبُّ ٱلْمُعْتَدِينَ