وَلَا تُفْسِدُوا۟ فِى ٱلْأَرْضِ بَعْدَ إِصْلَٰحِهَا وَٱدْعُوهُ خَوْفًا وَطَمَعًا إِنَّ رَحْمَتَ ٱللَّهِ قَرِيبٌ مِّنَ ٱلْمُحْسِنِينَ
Kannada Translation - Hamza Buturಭೂಮಿಯಲ್ಲಿ ಸುಧಾರಣೆ ಮಾಡಿದ ಬಳಿಕ ಅಲ್ಲಿ ಕಿಡಿಗೇಡಿತನ ಮಾಡಬೇಡಿ. ಭಯ ಮತ್ತು ನಿರೀಕ್ಷೆಯಿಂದ ಅವನನ್ನು ಕರೆದು ಪ್ರಾರ್ಥಿಸಿರಿ. ನಿಶ್ಚಯವಾಗಿಯೂ ಅಲ್ಲಾಹನ ದಯೆ ಒಳಿತು ಮಾಡುವವರ ಸಮೀಪದಲ್ಲಿದೆ.