caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 58

ಮಕ್ಕಾ · ಅವತರಣ ಕ್ರಮ 39 · 7:58

وَٱلْبَلَدُ ٱلطَّيِّبُ يَخْرُجُ نَبَاتُهُۥ بِإِذْنِ رَبِّهِۦ وَٱلَّذِى خَبُثَ لَا يَخْرُجُ إِلَّا نَكِدًا كَذَٰلِكَ نُصَرِّفُ ٱلْـَٔايَٰتِ لِقَوْمٍ يَشْكُرُونَ

Kannada Translation - Hamza Buturಉತ್ತಮ ಭೂಮಿಯಲ್ಲಿ ಅದರ ಪರಿಪಾಲಕನ (ಅಲ್ಲಾಹನ) ಅಪ್ಪಣೆಯಂತೆ ಉತ್ತಮ ಬೆಳೆಗಳು ಬೆಳೆಯುತ್ತವೆ. ಆದರೆ ಕೆಟ್ಟ ಭೂಮಿಯಲ್ಲಿ ಸಸ್ಯಗಳು ಶುಷ್ಕವಾಗಿಯಲ್ಲದೆ ಬೆಳೆಯುವುದಿಲ್ಲ. ಕೃತಜ್ಞರಾದ ಜನರಿಗೆ ಈ ರೀತಿ ನಾವು ದೃಷ್ಟಾಂತಗಳನ್ನು ವಿವರಿಸಿಕೊಡುತ್ತೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70