caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-A'raaf, ಆಯತ್ 59

ಮಕ್ಕಾ · ಅವತರಣ ಕ್ರಮ 39 · 7:59

لَقَدْ أَرْسَلْنَا نُوحًا إِلَىٰ قَوْمِهِۦ فَقَالَ يَٰقَوْمِ ٱعْبُدُوا۟ ٱللَّهَ مَا لَكُم مِّنْ إِلَٰهٍ غَيْرُهُۥٓ إِنِّىٓ أَخَافُ عَلَيْكُمْ عَذَابَ يَوْمٍ عَظِيمٍ

Kannada Translation - Hamza Buturನಿಶ್ಚಯವಾಗಿಯೂ ನಾವು ನೂಹರನ್ನು ಅವರ ಜನರ ಬಳಿಗೆ ಕಳುಹಿಸಿದೆವು. ಅವರು ಹೇಳಿದರು: “ಓ ನನ್ನ ಜನರೇ! ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಬೇರೆ ದೇವರಿಲ್ಲ. ಭಯಾನಕ ದಿನದ ಶಿಕ್ಷೆಯು (ನಿಮ್ಮ ಮೇಲೆರಗಬಹುದೆಂದು) ನಿಶ್ಚಯವಾಗಿಯೂ ನಾನು ಭಯಪಡುತ್ತೇನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70